Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:24 - ಕನ್ನಡ ಸತ್ಯವೇದವು C.L. Bible (BSI)

24 ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗಿರಲಾಗಿ ಯೇಸು ಇಲ್ಲಿ ಇಲ್ಲ, ಆತನ ಶಿಷ್ಯರೂ ಇಲ್ಲ ಎಂದು ಆ ಜನರು ನೋಡಿ ತಾವೇ ಆ ಸಣ್ಣ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌವಿುಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜು ಅನಿ ತೆಚಿ ಶಿಸಾ ಥೈ ನಸಲ್ಲೆ ಬಗುನ್ ಲೊಕಾ ತ್ಯಾ ಢೊನಿಯಾತ್ನಿ ಚೆಡುನ್ ಅನಿ ಜೆಜುಕ್ ಬಗುಕ್ ಮನುನ್ ಕಫರ್‍ನವ್ ಮನ್ತಲ್ಯಾ ಗಾಂವಾಕ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:24
11 ತಿಳಿವುಗಳ ಹೋಲಿಕೆ  

ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.


ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ.


ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.


ಹಬ್ಬದ ಸಮಯದಲ್ಲಿ ಯೆಹೂದ್ಯರು ಯೇಸು ಎಲ್ಲಿದ್ದಾನೆಂದು ಹುಡುಕುತ್ತಿದ್ದರು. ಯೇಸುವನ್ನು ಕುರಿತು ಜನರ ಗುಂಪು ಗುಜುಗುಜು ಮಾತನಾಡುತ್ತಿತ್ತು.


ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು.


ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.


ಯೇಸುಸ್ವಾಮಿ ಹಿಂದಿರುಗಿ ಬಂದುದೇ, ದಡದಲ್ಲಿ ಎದುರುನೋಡುತ್ತಿದ್ದ ಜನಸಮೂಹವು ಅವರನ್ನು ಸ್ವಾಗತಿಸಿತು.


ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.


ಅವರೆಲ್ಲರೂ ಸರೋವರವನ್ನು ದಾಟಿ ಗೆನೆಸರೇತ್ ಊರಿನ ದಡ ಸೇರಿದರು.


ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು