Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:41 - ಕನ್ನಡ ಸತ್ಯವೇದವು C.L. Bible (BSI)

41 “ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನು - ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ - ಇವನು ಯೋಸೇಫನ ಮಗನಾದ ಯೇಸು ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಲೊಕಾ ಜೆಜುಚ್ಯಾ ವಿಶಯಾತ್ ಪುರ್ಪುಕ್‍ಲಾಗ್ಲಿ ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ಜೆಜುನ್ ಮಿಯಾ ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:41
14 ತಿಳಿವುಗಳ ಹೋಲಿಕೆ  

ಜೀವದಾಯಕ ರೊಟ್ಟಿ ನಾನೇ.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.


ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ಅದಕ್ಕೆ ಯೇಸು, “ನಿಮ್ಮನಿಮ್ಮೊಳಗೆ ಗೊಣಗುಟ್ಟದಿರಿ.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು