ಯೋಹಾನ 6:42 - ಕನ್ನಡ ಸತ್ಯವೇದವು C.L. Bible (BSI)42 ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಇವನ ತಂದೆತಾಯಿಗಳನ್ನು ನಾವು ಬಲ್ಲೆವಲ್ಲವೇ. ಈಗ ಇವನು ಪರಲೋಕದಿಂದ ಇಳಿದುಬಂದಿದ್ದೇನೆಂದು ಹೇಳುವದು ಹೇಗೆ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ‘ನಾನು ಪರಲೋಕದಿಂದ ಇಳಿದುಬಂದೆನು’ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತೆಚೆಸಾಟ್ನಿ ತೆನಿ, “ಹ್ಯೊ ಮಾನುಸ್ ಜುಜೆಚೊ ಲೆಕ್ ಜೆಜು ಹೊಯ್ ಕಾಯ್ ನ್ಹಯ್? ಹೆಚ್ಯಾ ಬಾಯ್-ಬಾಬಾಕ್ನಿ ಅಮಿ ಬರೆ ವಳಕ್ತಾಂವ್, ತಸೆ ಜಾಲ್ಯಾರ್, ಹ್ಯೊ ಅಪ್ನಿ ಸರ್‍ಗಾ ವೈನಾ ಉತ್ರುನ್ ಯೆಲಾ ಮನ್ತಾ ತೆ ಕಶೆ?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |