ಯೋಹಾನ 6:52 - ಕನ್ನಡ ಸತ್ಯವೇದವು C.L. Bible (BSI)52 ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಆಗ ಯೆಹೂದ್ಯರು - ಇವನು ತನ್ನ ಮಾಂಸವನ್ನು ನಮಗೆ ಹೇಗೆ ತಿನ್ನುವದಕ್ಕೆ ಕೊಟ್ಟಾನು ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡುತ್ತಿರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮತಮ್ಮೊಳಗೆ ವಾಗ್ವಾದ ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ಹೆ ಆಯ್ಕುನ್ ತೆಂಚ್ಯಾ ಮದ್ದಿ ರಾಗಾಚ್ಯಾ ಗೊಸ್ಟಿಯಾ ಉಟುಕ್ ಲಾಗ್ಲ್ಯಾ, ತೆನಿ “ಹ್ಯೊ ಮಾನುಸ್ ಅಮ್ಕಾ ಖಾವ್ಕ್ ಅಪ್ನಾಚೆ ಮಾಸ್ ದಿತಾ: ಮನ್ತಾ ಮಟ್ಲ್ಯಾರ್ ಹೆ ಕಶೆ?” ಮನುನ್ ಇಚಾರುಕ್ ಲಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |