Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:55 - ಕನ್ನಡ ಸತ್ಯವೇದವು C.L. Bible (BSI)

55 ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಯಾಕಂದರೆ ನನ್ನ ಮಾಂಸವೇ ನಿಜವಾದ ಆಹಾರ, ನನ್ನ ರಕ್ತವೇ ನಿಜವಾದ ಪಾನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ನನ್ನ ದೇಹವು ನಿಜವಾದ ಆಹಾರವಾಗಿದೆ. ನನ್ನ ರಕ್ತವು ನಿಜವಾದ ಪಾನೀಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಮಾಜೆ ಶರಿರ್ ಖರೆ ಖಾನ್, ಅನಿ ಮಾಜೆ ರಗಾತ್ ಖರೆ ಫಿವನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:55
11 ತಿಳಿವುಗಳ ಹೋಲಿಕೆ  

“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು