ಯೋಹಾನ 6:59 - ಕನ್ನಡ ಸತ್ಯವೇದವು C.L. Bible (BSI)59 ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಕಪೆರ್ನೌವಿುನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ಕಫರ್‍ನವ್ ಮನ್ತಲ್ಯಾ ಗಾಂವಾತ್ ಸಿನಾಗೊಗಾತ್ ಶಿಕ್ವಲ್ಲ್ಯಾ ಸರ್ಕೆ ಜೆಜುನ್ ಹೆ ಸಗ್ಳೆ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |