Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:11 - ಕನ್ನಡ ಸತ್ಯವೇದವು C.L. Bible (BSI)

11 ಹಬ್ಬದ ಸಮಯದಲ್ಲಿ ಯೆಹೂದ್ಯರು ಯೇಸು ಎಲ್ಲಿದ್ದಾನೆಂದು ಹುಡುಕುತ್ತಿದ್ದರು. ಯೇಸುವನ್ನು ಕುರಿತು ಜನರ ಗುಂಪು ಗುಜುಗುಜು ಮಾತನಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಜಾತ್ರೆಯಲ್ಲಿ ಯೆಹೂದ್ಯರು - ಅವನು ಎಲ್ಲಿದ್ದಾನೆಂದು ಆತನನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಬ್ಬದಲ್ಲಿ ಯೆಹೂದ್ಯರು, “ಆತನು ಎಲ್ಲಿದ್ದಾನೆ” ಎಂದು ಕೇಳುತ್ತಾ ಆತನಿಗಾಗಿ ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದ್ಯರು ಆ ಹಬ್ಬದಲ್ಲಿ, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸನಾತ್ ಜುದೆವಾಂಚೆ ಅದಿಕಾರಿ ಜೆಜುಕ್ ಹುಡ್ಕುಕ್ ಲಾಗಲ್ಲೆ. ಅನಿ “ಖೈ ಹಾಯ್ ತೊ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:11
6 ತಿಳಿವುಗಳ ಹೋಲಿಕೆ  

ಯೇಸುವನ್ನು ನೋಡಬೇಕೆಂಬ ಆಶೆ ಅವರಿಗಿತ್ತು. “ಆತ ಹಬ್ಬಕ್ಕೆ ಬರುತ್ತಾನೋ ಇಲ್ಲವೋ ನಿಮ್ಮ ಎಣಿಕೆ ಏನು?” ಎಂದು ಮಹಾದೇವಾಲಯದಲ್ಲಿ ತಮ್ಮತಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದರು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ.


ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.


ಅದಕ್ಕೆ ಅವರು, “ಆತ ಎಲ್ಲಿದ್ದಾನೆ?” ಎಂದು ವಿಚಾರಿಸಿದರು. ಅವನು, ಉತ್ತರವಾಗಿ “ನಾನರಿಯೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು