ಯೋಹಾನ 7:21 - ಕನ್ನಡ ಸತ್ಯವೇದವು C.L. Bible (BSI)21 ಯೇಸು ಅವರಿಗೆ, “ಸಬ್ಬತ್ ದಿನ ನಾನು ಮಾಡಿದ್ದು ಒಂದು ಸೂಚಕಕಾರ್ಯ ಮಾತ್ರ. ಅಷ್ಟಕ್ಕೇ ನೀವೆಲ್ಲರೂ ಕಂಗಾಲಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೇಸು ಅವರಿಗೆ “ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೇಸು ಅವರಿಗೆ - ಒಂದೇ ಕ್ರಿಯೆಯನ್ನು ಮಾಡಿದೆನು; ಅದಕ್ಕೆ ನೀವೆಲ್ಲರು ಬೆರಗಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು ಅವರಿಗೆ, “ನಾನು ಮಾಡಿದ ಒಂದು ಅದ್ಭುತಕಾರ್ಯವನ್ನು ಕಂಡು ನೀವೆಲ್ಲರೂ ಆಶ್ಚರ್ಯಗೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತನ್ನಾ ಜೆಜುನ್, “ಮಿಯಾ ಎಕ್ ಅಜಾಪ್ ಕರ್‍ಲೊ ತುಮಿ ಸಗ್ಳೆ ಅಜಿಪ್ ಹೊಲ್ಯಾಶಿ. ಅಧ್ಯಾಯವನ್ನು ನೋಡಿ |