ಯೋಹಾನ 7:33 - ಕನ್ನಡ ಸತ್ಯವೇದವು C.L. Bible (BSI)33 ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ಜೆಜುನ್, “ಅನಿ ಎಕ್ ಉಲ್ಲೊಸೊಚ್ ಎಳ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ಮಾನಾ ಮಿಯಾ ಮಾಕಾ ಧಾಡುನ್ ದಿಲ್ಲ್ಯಾಕ್ಡೆ ಜಾತಾ. ಅಧ್ಯಾಯವನ್ನು ನೋಡಿ |