Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:49 - ಕನ್ನಡ ಸತ್ಯವೇದವು C.L. Bible (BSI)

49 ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಧರ್ಮಶಾಸ್ತ್ರವನ್ನರಿಯದಂಥ ಈ ಹಿಂಡು ಶಾಪಗ್ರಸ್ತವಾದದ್ದೇ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ನಾ ಹ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮೊಯ್ಜೆಚೆ ಖಾಯ್ದೆ ಗೊತ್ತ್ ನಾತ್, ತಸೆಮನುನ್ ತೆನಿ ದೆವಾಚ್ಯಾ ಸರಾಪಾತ್ ಹಾತ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:49
11 ತಿಳಿವುಗಳ ಹೋಲಿಕೆ  

ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ನಮ್ಮ ಮುಖಂಡರಲ್ಲಾಗಲಿ, ಫರಿಸಾಯರಲ್ಲಾಗಲಿ, ಯಾರಾದರೂ ಅವನನ್ನು ನಂಬಿದ್ದುಂಟೆ?


ಅಲ್ಲಿದ್ದ ಫರಿಸಾಯರಲ್ಲಿ ನಿಕೊದೇಮನು ಒಬ್ಬನು. ಹಿಂದೆ ಯೇಸುವನ್ನು ಕಾಣಲು ಬಂದಿದ್ದವನು ಈತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು