ಯೋಹಾನ 7:51 - ಕನ್ನಡ ಸತ್ಯವೇದವು C.L. Bible (BSI)51 ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಅವನು ಅವರಿಗೆ - ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವದೇನೆಂದು ತಿಳುಕೊಳ್ಳದೆ ಅವನ ವಿಷಯವಾಗಿ ತೀರ್ಪುಮಾಡುವದುಂಟೇ? ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 “ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 “ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಕೊನಾಕ್ಬಿ ಬರೆ ಕರುನ್ ಆಯ್ಕಲ್ಲ್ಯಾ ಶಿವಾಯ್ ಅನಿ ತೆನಿ ಕರಲ್ಲಿ ಚುಕ್ ಹುಡ್ಕುನ್ ಕಾಡ್ಲ್ಯಾ ಶಿವಾಯ್ ತೊ ಮಾನುಸ್ ಚುಕಿದಾರ್ ಮನುನ್ ಸಾಂಗುಕ್ ಹೊಯ್ನಾ” ಮಟ್ಲ್ಯಾನ್ ಅಧ್ಯಾಯವನ್ನು ನೋಡಿ |