ಯೋಹಾನ 7:6 - ಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಯೇಸು, “ನನಗೆ ಸೂಕ್ತ ಸಮಯ ಇನ್ನೂ ಬಂದಿಲ್ಲ, ನಿಮಗಾದರೋ ಎಲ್ಲಾ ಸಮಯವೂ ಒಂದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ತನ್ನ ಸಹೋದರರಿಗೆ, “ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ. ನಿಮಗಾದರೋ ಹೋಗಲು ಎಲ್ಲಾ ಸಮಯವೂ ಸರಿಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜೆಜುನ್ ತೆಂಕಾ, “ಅಜುನ್ ಮಾಜೊ ಸಮಾ ಎಳ್ ಯೆವ್ಕ್ ನಾ. ತುಮ್ಕಾ ಸಗ್ಳೊ ಎಳ್‍ಬಿ ಸಮಾಚ್. ಅಧ್ಯಾಯವನ್ನು ನೋಡಿ |