Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಯೇಸು ತಲೆಯೆತ್ತಿ, “ತಾಯೀ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ನೆಟ್ಟಗೆ ಕೂತುಕೊಂಡು ಆ ಸ್ತ್ರೀಯನ್ನೇ ಹೊರತು ಯಾರನ್ನೂ ನೋಡದೆ ಆಕೆಗೆ - ಅಮ್ಮಾ, ನಿನ್ನ ಮೇಲೆ ತಪ್ಪುಹೊರಿಸುವವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆಯನ್ನು ವಿಧಿಸಲಿಲ್ಲವೋ? ಅಂದನು. ಯಾರೂ ವಿಧಿಸಲಿಲ್ಲ, ಸ್ವಾಮೀ, ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ನೆಟ್ಟಗೆ ಕುಳಿತುಕೊಂಡು, “ಅಮ್ಮಾ, ನಿನ್ನ ಮೇಲೆ ತಪ್ಪು ಹೊರಿಸಿದವರು ಎಲ್ಲಿದ್ದಾರೆ? ಅವರಲ್ಲಿ ಒಬ್ಬರಾದರೂ ನಿನಗೆ ಶಿಕ್ಷೆ ವಿಧಿಸಲಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜು ನಿಟ್ ಇಬೆ ರ್‍ಹಾಲೊ ಅನಿ ತಿಕಾ, “ತೆನಿ ಖೈ ಹಾತ್? ತ್ಯಾತುರ್‍ಲೆ ಕೊನ್ಬಿ ತುಕಾ ಚುಕಿದಾರ್ ಮನುನ್ ಸಾಂಗುಕ್ ರ್‍ಹಾವ್ಕನಾತ್ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:10
3 ತಿಳಿವುಗಳ ಹೋಲಿಕೆ  

ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು