ಯೋಹಾನ 8:13 - ಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಫರಿಸಾಯರು, “ಈಗ ನೀನು ನಿನ್ನ ಪರವಾಗಿಯೇ ಸಾಕ್ಷಿ ನೀಡುತ್ತಿರುವೆ. ಅಂಥ ಸಾಕ್ಷಿಗೆ ಬೆಲೆಯಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಫರಿಸಾಯರು ಆತನಿಗೆ “ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದನ್ನು ಕೇಳಿ ಫರಿಸಾಯರು ಆತನಿಗೆ - ನಿನ್ನ ವಿಷಯವಾಗಿ ನೀನೇ ಸಾಕ್ಷಿಹೇಳಿಕೊಳ್ಳುತ್ತೀ; ನಿನ್ನ ಸಾಕ್ಷಿ ನಿಜವಾಗದು ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಫರಿಸಾಯರು ಯೇಸುವಿಗೆ, “ನೀನು ನಿನ್ನ ಬಗ್ಗೆ ಮಾತಾಡುವ ಈ ಸಂಗತಿಗಳು ಸತ್ಯವೆಂದು ಹೇಳುವವನು ನೀನೊಬ್ಬನು ಮಾತ್ರ. ಆದ್ದರಿಂದ, ನೀನು ಹೇಳುವ ಈ ಸಂಗತಿಗಳನ್ನು ನಾವು ಸ್ವೀಕರಿಸಿಕೊಳ್ಳಲಾರೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಫರಿಸಾಯರು ಯೇಸುವಿಗೆ, “ನಿನ್ನ ವಿಷಯವಾಗಿ ನೀನೇ ಸಾಕ್ಷಿ ನೀಡುತ್ತಿರುವೆ, ನಿನ್ನ ಸಾಕ್ಷಿಯು ಸತ್ಯವಾದುದ್ದಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ಫಾರಿಜೆವಾನಿ ತೆಕಾ, “ತಿಯಾ ತುಜ್ಯಾಚ್ ವಿಶಯಾತ್ ಸಾಕ್ಷಿ ದಿ ಖರೆ ತಸ್ಲ್ಯಾ ಸಾಕ್ಷಿಕ್ ಕಿಮ್ಮತ್ ನಾ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |