ಯೋಹಾನ 8:59 - ಕನ್ನಡ ಸತ್ಯವೇದವು C.L. Bible (BSI)59 ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ತನ್ನಾ ತೆನಿ ಜೆಜುಕ್ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ , ಖರೆ ಜೆಜುನ್ ತೆಂಕಾ ಚುಕ್ವುನ್ ದೆವಾಚ್ಯಾ ಗುಡಿತ್ನಾ ಭಾಯ್ರ್ ಗೆಲೊ. ಅಧ್ಯಾಯವನ್ನು ನೋಡಿ |