Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:8 - ಕನ್ನಡ ಸತ್ಯವೇದವು C.L. Bible (BSI)

8 ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಿರಿಗಿ ಬೊಗ್ಗಿಕೊಂಡು ನೆಲದ ಮೇಲೆ ಬರೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮತ್ತೆ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಿರುಗಿ ಯೇಸು ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತೊ ಖಾಲ್ತಿ ವ್ಹಾಕ್ಲೊ ಅನಿ ಜಿಮ್ನಿ ವರ್ತಿ ಲಿವ್ಕ್‌ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:8
3 ತಿಳಿವುಗಳ ಹೋಲಿಕೆ  

ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ಒಂದು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು