ಯೋಹಾನ 9:2 - ಕನ್ನಡ ಸತ್ಯವೇದವು C.L. Bible (BSI)2 ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತ್ಯೆಚ್ಯಾ ಶಿಸಾನಿ ತೆಕಾ, “ಗುರುಜಿ, ಹ್ಯೊ ಮಾನುಸ್ ಕೊನಾಚ್ಯಾ ಪಾಪಾಕ್ ಲಾಗುನ್ ಕುಡ್ಡೊ ಹೊವ್ನ್ ಉಪಾಜ್ಲಾ? ತ್ಯೆಚ್ಯಾಚ್ ಪಾಪಾಕ್ನಿ ಲಾಗುನ್ ಕಾಯ್? ತ್ಯೆಚ್ಯಾ ಬಾಯ್ ಬಾಬಾಚ್ಯಾ ಪಾಪಾಕ್ನಿ ಲಾಗುನ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |