ಯೋಹಾನ 9:20 - ಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಅವನ ತಂದೆತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣು ಕೊಟ್ಟವರು ಯಾರೆಂದೂ ನಮಗೆ ತಿಳಿಯದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನ ತಂದೆತಾಯಿಗಳು - ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ತಂದೆತಾಯಿಗಳು, “ಇವನು ನಮ್ಮ ಮಗನೆಂದು ನಮಗೆ ಗೊತ್ತು. ಇವನು ಹುಟ್ಟುಕುರುಡನೆಂಬುದೂ ನಮಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನ ತಂದೆತಾಯಿಗಳು ಅವರಿಗೆ, “ಇವನು ನಮ್ಮ ಮಗನೆಂದೂ ಇವನು ಕುರುಡನಾಗಿ ಹುಟ್ಟಿದನೆಂದೂ ನಾವು ಬಲ್ಲೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ತ್ಯೆಚ್ಯಾ ಬಾಯ್-ಬಾಬಾನಿ, “ತೊ ಅಮ್ಚೊಚ್ ಲೆಕ್ ಅನಿ ತೊ ಉಪಾಜ್ತಾನಾಚ್ ಕುಡ್ಡೊ ಹೊವ್ನ್ ಉಪಜಲ್ಲೊ ತೆ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |