Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:33 - ಕನ್ನಡ ಸತ್ಯವೇದವು C.L. Bible (BSI)

33 ಇವರು ದೇವರಿಂದ ಬಂದವರು ಅಲ್ಲದಿದ್ದರೆ ಇಂಥದ್ದೇನನ್ನೂ ಮಾಡಲಾಗುತ್ತಿರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ಮನುಷ್ಯನು (ಯೇಸು) ದೇವರಿಂದಲೇ ಬಂದಿರಬೇಕು. ಆತನು ದೇವರಿಂದ ಬಂದಿಲ್ಲದಿದ್ದರೆ, ಇಂಥ ಕಾರ್ಯಗಳನ್ನು ಮಾಡಲಾಗುತ್ತಿರಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ದೇವರಿಂದ ಬಂದವರಲ್ಲದಿದ್ದರೆ ಅವರಿಂದ ಏನೂ ಮಾಡಲಾಗುತ್ತಿರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಹ್ಯೊ ಮಾನುಸ್ ದೆವಾಕ್ನಾ ಯೆಲ್ಲೊ ನ್ಹಯ್ ಹೊಲ್ಯಾರ್, ತೆಚ್ಯಾನ್ ಹೆ ಸಗ್ಳೆ ಕರುಕ್ ಹೊಯ್ನಶಿ ಹೊತ್ತೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:33
4 ತಿಳಿವುಗಳ ಹೋಲಿಕೆ  

ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಹುಟ್ಟುಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು