Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:40 - ಕನ್ನಡ ಸತ್ಯವೇದವು C.L. Bible (BSI)

40 ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇದನ್ನು ಆತನ ಸಂಗಡ ಇದ್ದ ಫರಿಸಾಯರು ಕೇಳಿ - ನಾವೂ ಕುರುಡರೇನು? ಎಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಥೈ ತ್ಯೆಚ್ಯಾ ವಾಂಗ್ಡಾ ಹೊತ್ತ್ಯಾ ಉಲ್ಲ್ಯಾ ಫಾರಿಜೆವಾನಿ ತೆನಿ ಸಾಂಗಲ್ಲೆ ಆಯ್ಕುನ್, “ಅಮ್ಕಾಬಿ ಕುಡ್ಡೆ ಮನುಲಾಲೆ ಕಾಯ್ ತಿಯಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:40
8 ತಿಳಿವುಗಳ ಹೋಲಿಕೆ  

ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು