Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:6 - ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದನ್ನು ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರುಮಾಡಿ ಆ ಕೆಸರನ್ನು ಅವನ ಕಣ್ಣುಗಳಿಗೆ ಹಚ್ಚಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜುನ್ ಜಿಮ್ನಿ ವರ್ತಿ ಥುಕ್ಲ್ಯಾನ್, ಅನಿ ಉಲ್ಲಿ ಮಾಟಿ ಕಾಲ್ವುನ್ ಚಿಕ್ಕೊಲ್ ಕರ್ಲ್ಯಾನ್. ಅನಿ ತೊ ಚಿಕ್ಕೊಲ್ ತ್ಯಾ ಕುಡ್ಡ್ಯಾಚ್ಯಾ ಡೊಳ್ಯಾಕ್ನಿ ಪುಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:6
5 ತಿಳಿವುಗಳ ಹೋಲಿಕೆ  

ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.


ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು