ರೂತಳು 1:7 - ಕನ್ನಡ ಸತ್ಯವೇದವು C.L. Bible (BSI)7 ಆದ್ದರಿಂದ ಅವಳು ಅಲ್ಲಿಗೆ ಹಿಂದಿರುಗಿ ಹೋಗಲು ಸಿದ್ಧತೆಮಾಡಿ ಜುದೇಯಕ್ಕೆ ಹೊರಟಳು. ಸೊಸೆಯರು ಅವಳ ಜೊತೆಯಲ್ಲೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವಳು ಮತ್ತು ಅವಳ ಸೊಸೆಯಂದಿರು ತಾವು ಈವರೆಗೆ ಇದ್ದ ಸ್ಥಳವನ್ನು ಬಿಟ್ಟು ಯೆಹೂದ ಪ್ರಾಂತಕ್ಕೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ಹೊರಟಳು. ಅಧ್ಯಾಯವನ್ನು ನೋಡಿ |