ರೂತಳು 2:21 - ಕನ್ನಡ ಸತ್ಯವೇದವು C.L. Bible (BSI)21 ಇದಲ್ಲದೆ ರೂತಳು, “ಸುಗ್ಗಿಕಾಲ ತೀರುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರಬಹುದೆಂದು ಹೇಳಿದ್ದಾನೆ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಮೋವಾಬ್ಯಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ’” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಮೋವಾಬ್ಯಳಾದ ರೂತಳು - ಇದಲ್ಲದೆ ಆ ಮನುಷ್ಯನು ನನಗೆ - ಸುಗ್ಗಿಯೆಲ್ಲಾ ತೀರುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದಕ್ಕೆ ರೂತಳು, “ಸುಗ್ಗಿಕಾಲ ಮುಗಿಯುವವರೆಗೂ ತನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಹೋಗಬೇಕೆಂದು ಬೋವಜನು ನನಗೆ ಹೇಳಿದ್ದಾನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕೆ ಮೋವಾಬ್ಯಳಾದ ರೂತಳು, “ಅವನು, ‘ನನ್ನ ಪೈರೆಲ್ಲಾ ಕೊಯ್ದು ತೀರುವವರೆಗೂ, ನೀನು ನನ್ನ ಕೆಲಸದವರ ಸಂಗಡ ಕೂಡಿಕೊಂಡಿರು’ ಎಂದು ನನಗೆ ಹೇಳಿದನು,” ಎಂದಳು. ಅಧ್ಯಾಯವನ್ನು ನೋಡಿ |