ರೂತಳು 2:22 - ಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ನವೊಮಿ ತನ್ನ ಸೊಸೆಗೆ, “ಹೌದು, ಮಗಳೇ, ನೀನು ಆತನ ಹೆಣ್ಣಾಳುಗಳ ಸಂಗಡ ಇರುವುದೇ ಒಳ್ಳೆಯದು; ಬೇರೆಯವರ ಹೊಲದಲ್ಲಿ ನಿನಗೆ ತೊಂದರೆಯಾದೀತು,” ಎಂದು ಸಲಹೆಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೊವೊವಿುಯು ತನ್ನ ಸೊಸೆಯಾದ ರೂತಳಿಗೆ - ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವದು ಒಳ್ಳೇದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿ ಹೋಗುವುದೇ ಒಳ್ಳೆಯದು. ನೀನು ಬೇರೆ ಹೊಲಕ್ಕೆ ಹೋದರೆ ನಿನಗೆ ತೊಂದರೆಯಾಗಬಹುದು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿಗಳ ಸಂಗಡ ಹೊರಟುಹೋಗುವುದು ಒಳ್ಳೆಯದು,” ಎಂದಳು. ಅಧ್ಯಾಯವನ್ನು ನೋಡಿ |