ರೂತಳು 2:3 - ಕನ್ನಡ ಸತ್ಯವೇದವು C.L. Bible (BSI)3 ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದಕ್ಕವಳು - ನನ್ನ ಮಗಳೇ, ಹೋಗು ಎನ್ನಲು ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವಾಸ್ತ್ಯವಾಗಿದ್ದ ಹೊಲಕ್ಕೆ ಹೋಗಿ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು. ಅಧ್ಯಾಯವನ್ನು ನೋಡಿ |