Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:16 - ಕನ್ನಡ ಸತ್ಯವೇದವು C.L. Bible (BSI)

16 ಅತ್ತೆಯ ಬಳಿಗೆ ಬಂದಾಗ, “ನೀನು ಹೋಗಿದ್ದ ಕಾರ್ಯ ಏನಾಯಿತು?” ಎಂದು ಕೇಳಲು, ರೂತಳು ಬೋವಜನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅತ್ತೆಯು - ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು ಎಂದು ಕೇಳಲು ಆಕೆಯು ಆ ಮನುಷ್ಯನು ನಡಿಸಿದ್ದೆಲ್ಲವನ್ನೂ ತಿಳಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರೂತಳು ತನ್ನ ಅತ್ತೆಯಾದ ನೊವೊಮಿಯ ಮನೆಗೆ ಬಂದಳು. ನೊವೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು. ರೂತಳು ನಡೆದ ಸಂಗತಿಯನ್ನೂ ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು, “ನನ್ನ ಮಗಳೇ, ಏನು ನಡೆಯಿತು?” ಎಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:16
2 ತಿಳಿವುಗಳ ಹೋಲಿಕೆ  

ಬೋವಜನು ಆಕೆಗೆ, “ನಿನ್ನ ಮೇಲ್ಹೊದಿಕೆಯನ್ನು ಹಾಸು,” ಎಂದು ಹೇಳಿ ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂನಷ್ಟು ಜವೆಗೋದಿಯನ್ನು ಸುರಿದು, ಅದನ್ನೆತ್ತಿ ಹೊರಿಸಿದನು. ಆಕೆ ಅದನ್ನು ಹೊತ್ತುಕೊಂಡು ಊರೊಳಗೆ ಹೋದಳು.


ಇದಲ್ಲದೆ, ಅತ್ತೆಯ ಬಳಿಗೆ ಬರಿಗೈಯಲ್ಲಿ ಹೋಗಬೇಡ, ಎಂದು ಹೇಳಿ ಇಷ್ಟೊಂದು ಜವೆಗೋದಿಯನ್ನು ಕೊಟ್ಟನು,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು