ರೂತಳು 3:2 - ಕನ್ನಡ ಸತ್ಯವೇದವು C.L. Bible (BSI)2 ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಯಾವನ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಾಗಿರುತ್ತಾನಲ್ಲಾ! ಅವನು ಇಂದಿನ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬೋವಜನು ನಮ್ಮ ಸಂಬಂಧಿಕನಾಗಿದ್ದಾನೆ. ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಹಕ್ಕಲಾಯ್ದಿರುವೆ. ಇಂದು ರಾತ್ರಿ ಅವನು ಕಣದಲ್ಲಿ ಜವೆಗೋಧಿಯನ್ನು ತೂರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು. ಅಧ್ಯಾಯವನ್ನು ನೋಡಿ |