Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:16 - ಕನ್ನಡ ಸತ್ಯವೇದವು C.L. Bible (BSI)

16 ನವೊಮಿ ಆ ಮಗುವನ್ನು ಎತ್ತಿಕೊಂಡು ತನ್ನ ಮಡಿಲಲ್ಲಿಟ್ಟುಕೊಂಡು ಸಾಕಿ ಸಲಹಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನವೊಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೊವೊವಿುಯೇ ಆ ಮಗುವನ್ನು ಉಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೊವೊಮಿಯು ಆ ಮಗುವನ್ನು ತನ್ನ ಉಡಿಲಲ್ಲಿಟ್ಟುಕೊಂಡು ಸಾಕಿಸಲುಹಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:16
2 ತಿಳಿವುಗಳ ಹೋಲಿಕೆ  

ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.


ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು