Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:18 - ಕನ್ನಡ ಸತ್ಯವೇದವು C.L. Bible (BSI)

18-22 ಪೆರೆಚನಿಂದ ದಾವೀದನವರೆಗಿನ ವಂಶಾವಳಿ: ಪೆರೆಚನಿಗೆ ಹೆಚ್ರೋನನು, ಹೆಚ್ರೋನನಿಗೆ ರಾಮನು, ರಾಮನಿಗೆ ಅಮಿನದಾಬನು ಹುಟ್ಟಿದರು. ಅಮಿನದಾಬನಿಗೆ ನಹಶೋನ, ನಹಶೋನನಿಗೆ ಸಲ್ಮೋನ್, ಸಲ್ಮೋನನಿಗೆ ಬೋವಜನು ಹುಟ್ಟಿದರು. ಬೋವಜನಿಗೆ ಓಬೇದ್, ಓಬೇದನಿಗೆ ಜೆಸ್ಸಯ, ಜೆಸ್ಸಯನಿಗೆ ದಾವೀದ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪೆರೆಚನ ವಂಶಾವಳಿ: ಪೆರೆಚನು ಹೆಚ್ರೋನನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪೆರೆಚನ ವಂಶಾವಳಿ - ಪೆರೆಚನು ಹೆಚ್ರೋನನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪೆರೆಚನ ವಂಶಾವಳಿ ಹೀಗಿದೆ: ಪೆರೆಚನು ಹೆಚ್ರೋನನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪೆರೆಚನ ಸಂತತಿಯ ವಿವರ: ಪೆರೆಚನು ಹೆಚ್ರೋನನ ತಂದೆಯಾಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:18
7 ತಿಳಿವುಗಳ ಹೋಲಿಕೆ  

ನಹಸ್ಸೋನ್ ಅಮ್ಮಿನದಾಬನಿಗೆ, ಅಮ್ಮಿನಾದಾಬನು ಅದ್ಮಿನನಿಗೆ, ಅದ್ಮಿನ್ ಆರ್ನೈಯನಿಗೆ, ಆರ್ನೈಯ ಹೆಸ್ರೋನನಿಗೆ, ಹೆಸ್ರೋನ್ ಪೆರೆಸನಿಗೆ, ಪೆರೆಸ್ ಯೂದನಿಗೆ ಹುಟ್ಟಿದರು.


ಯೆಹೂದನ ವಂಶಜರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.


ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು.


ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು