ರೂತಳು 4:2 - ಕನ್ನಡ ಸತ್ಯವೇದವು C.L. Bible (BSI)2 ಅಷ್ಟರಲ್ಲಿ, ಬೋವಜನು ಮುಂಚೆ ಹೇಳಿದ್ದ ಎಲಿಮೆಲೆಕನಿಗೆ ಹತ್ತಿರದ ನೆಂಟನಾಗಿದ್ದವನು ಅಲ್ಲಿಗೆ ಬಂದನು. ಆಗ ಬೋವಜನು ಅವನಿಗೆ: “ಬಾರಪ್ಪಾ, ಇಲ್ಲಿ ಕುಳಿತುಕೊ,” ಎಂದು ಕರೆಯಲು, ಅವನು ಬಂದು ಪಕ್ಕದಲ್ಲೇ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕೂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಮೇಲೆ ಬೋವಜನು ನಗರದ ಹಿರಿಯರಲ್ಲಿ ಹತ್ತುಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿ” ಎಂದು ಹೇಳಿದನು. ಅವರೂ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿರಿ,” ಎಂದನು. ಅವರು ಕುಳಿತರು. ಅಧ್ಯಾಯವನ್ನು ನೋಡಿ |