ರೋಮಾಪುರದವರಿಗೆ 1:30 - ಕನ್ನಡ ಸತ್ಯವೇದವು C.L. Bible (BSI)30 ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿ ಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ತಂದೆತಾಯಿಗಳ ಮಾತನ್ನು ಕೇಳದವರೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅನಿ ಎಕಾಮೆಕಾಚ್ಯಾ ವಿಶಯಾತ್ ಬುರ್ಶ್ಯಾ ಗೊಸ್ಟಿಯಾ ಬೊಲ್ತ್ಯಾತ್; ತೆನಿ ದೆವಾಚೊ ದ್ವೆಶ್ ಕರ್‍ತಲೆ; ಮಸ್ತಿಚೆ, ಗರುಕಿಚೆ, ಬಡಾಯ್ ಬೊಲ್ತಲೆ, ತೆನಿ ಕನ್ನಾಬಿ ಬುರ್ಶೆಚ್ ಯವಜ್ತಲೆ, ತೆನಿ ತೆಂಚ್ಯಾ ಬಾಯ್-ಬಾಬಾಕ್ ಮಾನ್ ದಿನ್ಯಾತ್, ಅಧ್ಯಾಯವನ್ನು ನೋಡಿ |