ರೋಮಾಪುರದವರಿಗೆ 10:11 - ಕನ್ನಡ ಸತ್ಯವೇದವು C.L. Bible (BSI)11 ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದಿಲ್ಲವೆಂದು ಶಾಸ್ತ್ರವು ಹೇಳುತ್ತದೆಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಪವಿತ್ರ್ ಪುಸ್ತಕ್ ಮನ್ತಾ, “ಜೆ ಕೊನ್ ತೆಚೆ ವರ್‍ತಿ ವಿಶ್ವಾಸ್ ಕರ್‍ತ್ಯಾತ್ ತೆನಿ ನಿರಾಸ್ ಹೊಯ್‍ನ್ಯಾತ್”. ಅಧ್ಯಾಯವನ್ನು ನೋಡಿ |