Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:13 - ಕನ್ನಡ ಸತ್ಯವೇದವು C.L. Bible (BSI)

13 “ಪ್ರಭುವಿನ ನಾಮಸ್ಮರಣೆಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೌದು, ಪವಿತ್ರ ಗ್ರಂಥವು ಹೇಳುವಂತೆ, “ಪ್ರಭುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ರಕ್ಷಣೆ ಹೊಂದುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪವಿತ್ರ್ ಪುಸ್ತಕ್ ಮನ್ತಾ; “ಧನಿಯಾಕ್ ಮಜತ್ ಕರ್ ಯೆ” ಮನುನ್ ಜೆ ಕೊನ್ ಬಲ್ವುತಾ ತೊ ಹರಿ ಎಕ್ಲೊ ಬಚಾವ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:13
2 ತಿಳಿವುಗಳ ಹೋಲಿಕೆ  

ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು