ರೋಮಾಪುರದವರಿಗೆ 11:30 - ಕನ್ನಡ ಸತ್ಯವೇದವು C.L. Bible (BSI)30 ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತಸೆಚ್ ಜುದೆವ್ ನ್ಹಯ್ ಅಸಲ್ಲ್ಯಾನೊ ಅದ್ದಿ ತುಮಿ ದೆವಾಕ್ ಖಾಲ್ತಿ ಹೊವ್ನ್ ಚಲಿನಸಿಸಾ, ಖರೆ ಅತ್ತಾ ತುಮ್ಕಾ ದೆವಾಚಿ ದಯಾ ಗಾವ್ಲಾ. ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ದೆವಾಕ್ ಖಾಲ್ತಿ ಹೊವ್ನ್ ಚಲುಕ್‍ನ್ಯಾತ್ . ಅಧ್ಯಾಯವನ್ನು ನೋಡಿ |