ರೋಮಾಪುರದವರಿಗೆ 11:32 - ಕನ್ನಡ ಸತ್ಯವೇದವು C.L. Bible (BSI)32 ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಕಶ್ಯಾಕ್ ಮಟ್ಲ್ಯಾರ್, ಸಗ್ಳ್ಯಾ ಲೊಕಾಕ್ನಿ ದೆವಾನ್ ಅಪ್ನಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ಹ್ಯಾ ಪರಿಸ್ಥಿಚ್ಯಾ ಭುತ್ತುರ್ ಭಾಂದುನ್ ಘಾಟ್ಲ್ಯಾನಾಯ್, ಅಶೆ ಸಗ್ಳ್ಯಾ ಲೊಕಾಕ್ನಿ ಅಪ್ನಿ ದಯಾ ದಾಕ್ವುಚೆ ಮನುನ್ ತೆನಿ ಅಶೆ ಕರ್‍ಲ್ಯಾನಾಯ್. ಅಧ್ಯಾಯವನ್ನು ನೋಡಿ |