Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:35 - ಕನ್ನಡ ಸತ್ಯವೇದವು C.L. Bible (BSI)

35 ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆತನಿಗೆ ಆಲೋಚನಾ ಕರ್ತನು ಯಾರು? ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಮೊದಲು ದೇವರಿಗೆ ಕೊಟ್ಟು ಪ್ರತಿಫಲ ಪಡೆದವರ್ಯಾರು? ದೇವರು ಯಾರಿಗೂ ಸಾಲಗಾರನಾಗಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ದೇವರಿಗೆ ಮೊದಲು ಕೊಟ್ಟು, ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತೆನಿ ಅನಿಪರ್‍ತುನ್ ದಿವ್ಕ್ ಪಾಜೆ, ಮನುನ್ ತೆಕಾ ಕಾಯ್ಬಿ ದಿಲ್ಲೊ ಕೊನ್ ಹಾಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:35
4 ತಿಳಿವುಗಳ ಹೋಲಿಕೆ  

ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ನೀನು ಸಜ್ಜನನಾಗಿದ್ದರೆ ಅವರಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಅವರಿಗೆ ದೊರಕಿದ ಲಾಭ ಯಾವುದು?


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು