ರೋಮಾಪುರದವರಿಗೆ 12:13 - ಕನ್ನಡ ಸತ್ಯವೇದವು C.L. Bible (BSI)13 ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಗರ್ಜೆತ್ ಅಸಲ್ಲ್ಯಾ ತುಮ್ಚ್ಯಾ ಭಾವಾ ಭೆನಿಯಾಕ್ನಿ ಮಜತ್ ಕರಾ, ಅನಿ ವಳಕನಸಲ್ಲ್ಯಾ ತುಮ್ಚ್ಯಾ ಘರಾಕ್ನಿ ಯೆತಲ್ಯಾಕ್ನಿ ಮಾನ್ ದಿವಾ, ತೆಂಚಿ ಚಾಕ್ರಿ ಕರಾ. ಅಧ್ಯಾಯವನ್ನು ನೋಡಿ |