Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:14 - ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದಮಾಡಿರಿ; ಶಪಿಸದೆ ಆಶೀರ್ವದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮನ್ನು ಹಿಂಸಿಸುವರನ್ನು ಆಶೀರ್ವದಿಸಿರಿ, ಶಪಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಕಾ ತರಾಸ್ ದಿತಲ್ಯಾಂಚ್ಯಾಸಾಟಿ ದೆವಾಕ್ಡೆ ಆಶಿರ್ವಾದ್ ಮಾಗಾ ಸರಾಪ್ ಮಾಗುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:14
11 ತಿಳಿವುಗಳ ಹೋಲಿಕೆ  

ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.


ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು