Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:4 - ಕನ್ನಡ ಸತ್ಯವೇದವು C.L. Bible (BSI)

4 ನಮಗಿರುವುದು ಒಂದೇ ದೇಹ. ಆದರೂ ಅದರಲ್ಲಿ ಅನೇಕ ಅಂಗಗಳಿವೆ. ಈ ಅಂಗಗಳೆಲ್ಲವೂ ತಮ್ಮದೇ ಆದ ನಿರ್ದಿಷ್ಟಕಾರ್ಯವನ್ನು ನಿರ್ವಹಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವದಿಲ್ಲವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಬ್ಬರಿಗೂ ಒಂದು ದೇಹವಿದೆ. ಆ ದೇಹಕ್ಕೆ ಅನೇಕ ಅಂಗಾಂಗಗಳಿವೆ. ಆ ಅಂಗಾಂಗಗಳು ಒಂದೇ ಕಾರ್ಯವನ್ನು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಎಕುಚ್ ಆಂಗಾಕ್ ಲೈ ಭಾಗಾ ಹಾತ್, ಅನಿ ಸಗ್ಳ್ಯಾ ಭಾಗಾಕ್ನಿ ದುಸ್ರಿ-ದುಸ್ರಿಚ್ ಕಾಮಾ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:4
5 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.


ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ.


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು