Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:10 - ಕನ್ನಡ ಸತ್ಯವೇದವು C.L. Bible (BSI)

10 ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರೀತಿಯು ಬೇರೆಯವರಿಗೆ ಕೇಡುಮಾಡುವುದಿಲ್ಲ. ಆದ್ದರಿಂದ ಪ್ರೀತಿಸುವುದಕ್ಕೂ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗುವುದಕ್ಕೂ ವ್ಯತ್ಯಾಸವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರೀತಿಯು ತನ್ನ ನೆರೆಯವನಿಗೆ ಹಾನಿ ಮಾಡುವುದಿಲ್ಲ. ಆದ್ದರಿಂದ ಪ್ರೀತಿಯು ನಿಯಮದ ನೆರವೇರಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪ್ರೆಮ್ ದುಸ್ರ್ಯಾಕ್ನಿ ಕಾಯ್ಬಿ ವಾಯ್ಟ್ ಕರಿನಾ; ತಸೆಮನುನ್ ಪ್ರೆಮಾನ್ ಚಲ್ತಲ್ಯಾತ್ ಸಗ್ಳೊ ಖಾಯ್ದೊ ಪುರಾ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:10
7 ತಿಳಿವುಗಳ ಹೋಲಿಕೆ  

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.


“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು