ರೋಮಾಪುರದವರಿಗೆ 13:5 - ಕನ್ನಡ ಸತ್ಯವೇದವು C.L. Bible (BSI)5 ಆದ್ದರಿಂದ ನಿಮ್ಮ ಅಧಿಕಾರಿಗಳಿಗೆ ಅಧೀನರಾಗಿರಿ. ಕೇವಲ ದಂಡನೆಯನ್ನು ತಪ್ಪಿಸಿಕೊಳ್ಳುವ ಸಲುವಾಗಿ ಅಲ್ಲ, ನಿಮ್ಮ ಮನಸ್ಸಾಕ್ಷಿಯ ಸಲುವಾಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿಗೆ ನ್ಯಾಯವಾಗಿ ತೋರುವದರಿಂದಲೂ ಅವನಿಗೆ ಅಧೀನನಾಗುವದು ಅವಶ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹ್ಯಾ ಕಾರನಾಸಾಟಿ, ತುಮಿ ಅದಿಕಾರ್ಯ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲೆ ಖಾಲಿ ದೆವಾಚಿ ಶಿಕ್ಷಾ ಗಾವ್ತಾ ಮನುನ್ ಎವ್ಡೆಚ್ ನ್ಹಯ್, ತುಜ್ಯಾ ಭುತ್ತುರ್‍ಲ್ಯಾ ಮನಾಸಾಟ್ನಿ ತಿಯಾ ತೆಕಾ ಖಾಲ್ತಿ ಹೊವ್ನ್ ಚಲುಚೆ. ಅಧ್ಯಾಯವನ್ನು ನೋಡಿ |