ರೋಮಾಪುರದವರಿಗೆ 14:16 - ಕನ್ನಡ ಸತ್ಯವೇದವು C.L. Bible (BSI)16 ನಿನಗೆ ರುಚಿಕರವಾದದ್ದು ಪರರಿಗೆ ದೂಷಣಾಸ್ಪದವಾಗದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ಯಾವುದನ್ನು ಒಳ್ಳೆಯದೆಂದು ಆಲೋಚಿಸುವಿಯೋ ಅದು ಬೇರೆಯವರಿಂದ ಕೆಟ್ಟದ್ದು ಎಂಬ ಟೀಕೆಗೆ ಒಳಗಾಗದಂತೆ ಎಚ್ಚರವಹಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮಗಿರುವ ಒಳ್ಳೆಯದು ಪರರ ದೂಷಣೆಗೆ ಗುರಿಯಾಗದಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಶೆ ತುಮ್ಚ್ಯಾ ಬರೆಪಾನಾಸಾಟ್ನಿ ಮನುನ್ ಹೊತ್ತೆಚ್ ತುಮ್ಚೆ ನಾವ್ ವಾಯ್ಟ್ ಹೊವ್ಕ್ ಕಾರನ್ ಹೊತಲೆ ನಕ್ಕೊ. ಅಧ್ಯಾಯವನ್ನು ನೋಡಿ |