Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:17 - ಕನ್ನಡ ಸತ್ಯವೇದವು C.L. Bible (BSI)

17 ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರ ಸೇವೆಯಲ್ಲಿ ಹೊಗಳಿಕೊಳ್ಳುವದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಾನು ದೇವರಿಗೋಸ್ಕರ ಮಾಡುವ ಕಾರ್ಯಗಳ ಬಗ್ಗೆ ಹೆಮ್ಮೆಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ದೇವರ ಸೇವೆಯ ವಿಷಯವಾಗಿ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತ್ಯೆಚ್ಯಾಸಾಟ್ನಿ ಮಿಯಾ ದೆವಾಚಿ ಸೆವಾ ಕರ್‍ಲೊ ಮನುನ್ ಮೊಟೆಪಾನ್ ಚಿಂತುಕ್ ಮಾಕಾ ಕಾರನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:17
10 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು