Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:25 - ಕನ್ನಡ ಸತ್ಯವೇದವು C.L. Bible (BSI)

25 ಸದ್ಯಕ್ಕೆ ನಾನು ಜೆರುಸಲೇಮಿನಲ್ಲಿರುವ ದೇವಜನರಿಗೆ ಸಹಾಯಧನವನ್ನು ಕೊಂಡೊಯ್ಯಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಈಗ ನಾನು ದೇವಜನರಿಗೆ ಒಂದು ಧರ್ಮಕಾರ್ಯವನ್ನು ಮಾಡುವವನಾಗಿ ಯೆರೂಸಲೇವಿುಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಅತ್ತಾ ಮಿಯಾ ಜೆರುಜಲೆಮಾತ್ಲ್ಯಾ ದೆವಾಚ್ಯಾ ಲೊಕಾಂಚಿ ಸೆವಾ ಕರುಕ್ ಮನುನ್ ಜಾವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:25
14 ತಿಳಿವುಗಳ ಹೋಲಿಕೆ  

ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು.


ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ನಾನೇ ಹೋಗುವುದು ಉಚಿತವೆನಿಸಿದರೆ, ಅವರೂ ನನ್ನ ಜೊತೆಗೆ ಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು