Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:15 - ಕನ್ನಡ ಸತ್ಯವೇದವು C.L. Bible (BSI)

15 ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ತಂಗಿಗೂ ಒಲುಂಪನಿಗೂ ಮತ್ತು ಇವರೊಂದಿಗೆ ಇರುವ ದೇವಜನರೆಲ್ಲರಿಗೂ ನನ್ನ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ತಂಗಿಗೂ ಒಲುಂಪನಿಗೂ ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರಿಗೂ ಮತ್ತು ಒಲುಂಪನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೆ ನನ್ನ ವಂದನೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಫಿಲೊಲೊಗ, ಯೂಲ್ಯಳು, ನೇರ್ಯ ಮತ್ತು ಅವನ ಸಹೋದರಿ, ಒಲುಂಪ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಫಿಲೊಲೊಗಾಕ್ ಅನಿ ಜುಲಿಯಾಕ್, ನರ್‍ಯಾಕ್ ಅನಿ ತೆಚ್ಯಾ ಭೆನಿಕ್, ಒಲುಂಪಾಕ್ ಅನಿ ತೆಂಚ್ಯಾ ವಾಂಗ್ಡಾ ಅಸಲ್ಲ್ಯಾ ಸಗ್ಳ್ಯಾ ದೆವಾಚ್ಯಾ ಲೊಕಾಕ್ನಿ ಮಾಜೊ ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:15
8 ತಿಳಿವುಗಳ ಹೋಲಿಕೆ  

ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಅಸುಂಕ್ರಿತನಿಗೂ ಫ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೊಬನಿಗೂ ಹೆರ್ಮಾನನಿಗೂ ಮತ್ತು ಅವರೊಡನಿರುವ ಸಹೋದರರೆಲ್ಲರಿಗೂ ನನ್ನ ವಂದನೆಗಳು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು