ರೋಮಾಪುರದವರಿಗೆ 16:22 - ಕನ್ನಡ ಸತ್ಯವೇದವು C.L. Bible (BSI)22 ಈ ಪತ್ರವನ್ನು ಬರೆದುಕೊಟ್ಟ ತೆರ್ತ್ಯನೆಂಬ ನಾನೂ ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪೌಲನು ಹೇಳುತ್ತಿರುವ ಸಂಗತಿಗಳನ್ನು ಬರೆಯುತ್ತಿರುವ ತೆರ್ತ್ಯೆನೆಂಬ ನಾನು ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಈ ಪತ್ರವನ್ನು ಬರೆದ ತೆರ್ತ್ಯನೆಂಬ ನಾನು ಕರ್ತನಲ್ಲಿ ನಿಮ್ಮನ್ನು ವಂದಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅನಿ ಹಿ ಚಿಟ್ ಲಿವಲ್ಲೊ ಮಿಯಾ ತೆರ್ಸಿಯುಸ್‍ಬಿ ತುಮ್ಕಾ ಧನಿಯಾಚ್ಯಾ ನಾವಾನ್ ನಮಸ್ಕಾರ್ ಧಾಡುನ್ ದಿತಾ. ಅಧ್ಯಾಯವನ್ನು ನೋಡಿ |