ರೋಮಾಪುರದವರಿಗೆ 2:20 - ಕನ್ನಡ ಸತ್ಯವೇದವು C.L. Bible (BSI)20 ಮಕ್ಕಳಿಗೆ ಶಿಕ್ಷಕನೂ ಆಗಿರುವುದಾಗಿ ದೃಢವಾಗಿ ನಂಬಿಕೊಂಡಿದ್ದೀಯೆ; ಧರ್ಮಶಾಸ್ತ್ರದಲ್ಲಿ ಜ್ಞಾನ ಮತ್ತು ಸತ್ಯ ಮೇಳೈಸಿರುವುದಾಗಿ ಭಾವಿಸುತ್ತೀಯೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕತ್ತಲೆಯಲ್ಲಿರುವವರಿಗೆ ಬೆಳಕೂ ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೇನೆಂದು ನಂಬಿಕೊಂಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಎಕ್ ಪಿಶ್ಯಾಕ್ ಬುದ್ ಸಾಂಗ್ತಲೊ, ವಳಕ್ ನಸಲ್ಲ್ಯಾ ಲೊಕಾಕ್ನಿ ಎಕ್ ಶಿಕ್ಚುತಲೊ ತಿಯಾ. ತುಕಾ ಖಾಯ್ದ್ಯಾಚ್ಯಾ ವಿಶಯಾತ್ ಸಗ್ಳೆ ಗೊತ್ತ್ ಹಾಯ್, ಖಾಯ್ದ್ಯಾನಿತ್ಲೆ ಖರೆ ಅನಿ ತೆಂಚೊ ಸಗ್ಳೊ ಅರ್ತ್ ತುಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |