ರೋಮಾಪುರದವರಿಗೆ 3:16 - ಕನ್ನಡ ಸತ್ಯವೇದವು C.L. Bible (BSI)16 ನಾಶಪರಿವಿನಾಶ ಅವರು ಹೋದೆಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಹೋದ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರು ಹೋದಲ್ಲೆಲ್ಲಾ ನಾಶನವನ್ನೂ ಸಂಕಟವನ್ನೂ ಬರಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾಶ, ಸಂಕಟಗಳು ಅವರ ಮಾರ್ಗಗಳಲ್ಲಿ ಹಿಂಬಾಲಿಸುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆನಿ ಖೈ ಜಾತ್ಯಾತ್ ಥೈ ನಾಸ್ ಅನಿ ಸಂಕಟ್ ರ್‍ಹಾತಾಚ್. ಅಧ್ಯಾಯವನ್ನು ನೋಡಿ |