Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:17 - ಕನ್ನಡ ಸತ್ಯವೇದವು C.L. Bible (BSI)

17 ಶಾಂತಿಪಥವನು ಅರಿಯರವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮಾಧಾನದ ಮಾರ್ಗವನ್ನೇ ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಮಾಧಾನದ ಮಾರ್ಗವನ್ನೇ ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರು ಶಾಂತಿಯ ಮಾರ್ಗವನ್ನು ತಿಳಿದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಮಾಧಾನದ ಮಾರ್ಗವನ್ನೇ ಅವರು ಅರಿಯರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಂಕಾ ಶಾಂತಿ-ಸಮಾದಾನಾಚ್ಯಾ ವಾಟಾ ಗೊತ್ತ್ ನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:17
7 ತಿಳಿವುಗಳ ಹೋಲಿಕೆ  

ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


ನಾಶಪರಿವಿನಾಶ ಅವರು ಹೋದೆಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು