Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:18 - ಕನ್ನಡ ಸತ್ಯವೇದವು C.L. Bible (BSI)

18 ಅವರೆದೆಯಲಿಲ್ಲ ದೇವಭಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ನಾಹೊಲ್ಯಾರ್ ತೆಂಚ್ಯಾ ನದ್ರೆತ್ ದೆವಾಚೆ ಭಿಂಯೆ ಮನ್ತಲೆ ನಾಚ್ ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:18
9 ತಿಳಿವುಗಳ ಹೋಲಿಕೆ  

ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.


ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರು; ನೀವು ದಣಿದು ಬಳಲಿದ್ದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು